alex Certify ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ 4 ದಿನ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳು ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಅಕ್ಟೋಬರ್ 22, 23 ರಂದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನಲೆಯಲ್ಲಿ ಹಾವೇರಿ, ಗದಗ. ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...