alex Certify BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ನಲ್ಲಿ ಮಳೆಯಾಗಿದೆ.

ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರ ಉಂಟಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...