alex Certify BREAKING NEWS: ಧಾರಾಕಾರ ಮಳೆ ಹಿನ್ನಲೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಧಾರಾಕಾರ ಮಳೆ ಹಿನ್ನಲೆ ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಎಲ್ಕೆಜಿ, ಯುಕೆಜಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯಾಗುತ್ತಿರುವ ಕಾರಣ ಬೆಂಗಳೂರಿನ ಅಂಗನವಾಡಿ, ಸರ್ಕಾರಿ, ಖಾಸಗಿ,  ಅನುದಾನಿತ, ಅನುದಾನತಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಅ. 21 ರಂದು ಸೋಮವಾರ ರಜೆ ಘೋಷಣೆ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...