alex Certify BREAKING : ಬೆಂಗಳೂರು ಮಹಾಮಳೆಗೆ ಬೈಕ್ ಸವಾರ ಬಲಿ : ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು ಮಹಾಮಳೆಗೆ ಬೈಕ್ ಸವಾರ ಬಲಿ : ಬೊಲೆರೊ ವಾಹನಕ್ಕೆ ಡಿಕ್ಕಿಯಾಗಿ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಮಹಾಮಳೆಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಸೀಗೇಹಳ್ಳಿಯಲ್ಲಿ ಈಘಟನೆ ನಡೆದಿದೆ. ಮಳೆ ಹಿನ್ನೆಲೆ ರಸ್ತೆ ಕಾಣದೇ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...