ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆದಿದ್ದು, ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವಿನ ಎನ್ ಕೌಂಟರ್ ನಲ್ಲಿ ಪೊಲೀಸರು ನಾಲ್ವರು ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.