HomeKarnatakaಬೆಂಗಳೂರಿನಲ್ಲಿ 3,000 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು :...

ಬೆಂಗಳೂರಿನಲ್ಲಿ 3,000 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು :     ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಂದು ವರ್ಷದಲ್ಲಿ ಸುಮಾರು ₹3,000 ಕೋಟಿ ಮೌಲ್ಯದ 103 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೆರವು ಮಾಡಲಾದ ಅರಣ್ಯ ಭೂಮಿಯಲ್ಲಿ ಸಸಿಗಳನ್ನು ನೆಡಲಾಗಿದೆ. ಈ ಮೂಲಕ ಅರಣ್ಯ ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದೇ ಒಂದು ವರ್ಷದ ಅವಧಿಯಲ್ಲಿ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಅಲ್ಲೆಲ್ಲಾ ಅರಣ್ಯೀಕರಣ ಚಟುವಟಿಕೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular