alex Certify ನಾನು ನಂದಿನಿ, ಡೆಲ್ಲಿಲಿ ಸಿಗ್ತೀನಿ : ಅ.27 ರಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ನಂದಿನಿ, ಡೆಲ್ಲಿಲಿ ಸಿಗ್ತೀನಿ : ಅ.27 ರಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ.!

ಬೆಂಗಳೂರು : ಅ.27 ರಿಂದ ದೆಹಲಿಯಲ್ಲೂ ಕೆಎಂಎಫ್ ಹಾಲು, ಮೊಸರು ಮಾರಾಟವಾಗಲಿದೆ.

ಹೌದು, ಇದೇ ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್ಮುಲ್) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಅಕ್ಟೋಬರ್ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ.ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...