BREAKING : ಹಾಸನದಲ್ಲಿ ನಕಲಿ ‘ಆಧಾರ್ ಕಾರ್ಡ್’ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಹಾಸನ : ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ಹಾಸನದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಈ ಮೂವರು ಪಶ್ಚಿಮ ಬಂಗಾಳದ ವಿಳಾಸವಿರುವ ನಕಲಿ ಆಧಾರ್ ಕಾರ್ಡ್ ಹೊಂದಿದ್ದರು. ಈ ಸಂಬಂಧ ಪೆನಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read