alex Certify BREAKING: ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.

ಭಾರಿ ಮಳೆ ಅಬ್ಬರದ ನಡುವೆಯೇ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...