alex Certify ಬಿಎಸ್ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಸ್ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯ

ದಾವಣಗೆರೆ: ಬಿಎಸ್‌ಎನ್‌ಎಲ್ ನಿಂದ ಉಚಿತವಾಗಿ ವೈಫೈ ರೋಮಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಪ್ರಯೋಜನ ಪಡೆಯಬಹುದಾಗಿದೆ.

ಬಿಎಸ್‌ಎನ್‌ಎಲ್ ಚಿತ್ರದುರ್ಗ ಟೆಲಿಕಾಂ ಜಿಲ್ಲೆ ಬಿಎಸ್‌ಎನ್‌ಎಲ್‌ನ ಯಾವುದೇ ಹಾಟ್ ಸ್ಪಾಟ್ ವಲಯಗಳಲ್ಲಿ ನಿಮ್ಮ ಎಫ್‌ಟಿಟಿಹೆಚ್ ಖಾತೆಯನ್ನು ಬಳಸಿಕೊಂಡು ರೋಮಿಂಗ್ ಮಾಡುವಾಗ ಭಾರತದಾದ್ಯಂತ ಹೆಚ್ಚುವರಿ ಶುಲ್ಕಗಳಿಲ್ಲದೆ ಬಿಎಸ್‌ಎನ್‌ಎಲ್ ವೈಫೈ ರೋಮಿಂಗ್ ಸೌಲಭ್ಯವನ್ನು ಪರಿಚಯಿಸುತ್ತಿದೆ. ಈ ಸೇವೆಯು ಯಾವುದೇ ಹೆಚ್ಚುವರಿ ಶುಲ್ಕಗಳಿಲ್ಲದೆ ಉಚಿತವಾಗಿ http://portal.bsnl.in//ftth/wifiroaming ನೋಂದಣಿ ಮಾಡಬಹುದೆಂದು ಬಿಎಸ್‌ಎನ್‌ಎಲ್ ಡಿಜಿಎಂ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...