alex Certify ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ.!

ಬೆಂಗಳೂರು : 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...