alex Certify BREAKING : ಕರ್ನಾಟಕದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ..!

ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು ಮತದಾನ ನಡೆಯಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಶಿಗ್ಗಾಂವ್ ಕ್ಷೇತ್ರ-ವೈಶಾಲಿ ಕುಲಕರ್ಣಿ

ಸಂಡೂರು-ಅನ್ನಪೂರ್ಣ ತುಕಾರಾಮ್

ಚನ್ನಪಟ್ಟಣ-ಸಿಪಿ ಯೋಗೇಶ್ವರ್

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...