HomeKarnatakaBREAKING : ಚಾಮರಾಜನಗರದಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ.!

BREAKING : ಚಾಮರಾಜನಗರದಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣ.!

ಚಾಮರಾಜನಗರ :

ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣಕ್ಕೀಡಾದ ಘಟನೆ ಚಾಮರಾಜನಗರ ತಾಲೂಕಿನ ಐಯ್ಯನಪುರದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ನಾಗೇಂದ್ರ, ಮಹೇಶ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಜಮೀನಿಗೆ ಹೋಗುವಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಘಟನೆ ಹಿನ್ನೆಲೆ ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ  ಚೆಸ್ಕಾಂ ನಿರ್ಲಕ್ಷವೇ ಕಾರಣ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular