alex Certify BREAKING : ಬೆಂಗಳೂರಿನ ಏರ್’ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಏರ್’ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರ ಪರದಾಡಿದರು.

ತುಂತುರು ಮಳೆ ಹಿನ್ನೆಲೆ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ 3-4 ಕಿ.ಮೀ ಟ್ರಾಫಿಕ್ ಜಾಮ್ ಆಗಿದೆ ಎಂದು ತಿಳಿದು ಬಂದಿದೆ. ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿರುವ ಹಿನ್ನೆಲೆ 3-4 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿದೆ. ಇದರಿಂದ ವಾಹನ ಸವಾರರು ಪರದಾಡಿದರು.

ಸರಣಿ ಅಪಘಾತ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮುಂಜಾನೆಯಿಂದಲೆ ತುಂತುರು ಮಳೆ ಆರಂಭವಾಗಿದ್ದು, ಮಳೆ ಅವಾಂತರದ ನಡುವೆ ಸರಣಿ ಅಪಘಾತ ಕೂಡ ಸಂಭವಿಸಿದೆ.ಯಲಹಂಕ ಮುಖ್ಯರಸ್ತೆಯಲ್ಲಿ 7 ಕಾರುಗಳ ನಡುವೆ ಅಪಘಾತ ಸಂಭಿಸಿದೆ. ಸರಣಿ ಅಪಘಾತದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ನಿಂದಾಗಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಜನರು ಪರದಾಟ ನಡೆಸಿದ ಘಟನೆಯೂ ನಡೆದಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...