alex Certify BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವು.!

ಚಿತ್ರದುರ್ಗ : ಬೆಳ್ಳಂ ಬೆಳಗ್ಗೆ ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಹಿಟ್ & ರನ್ ನಡೆದಿದೆ. ಮೃತರನ್ನು ಬೈಕ್ ಸವಾರ ಗಿರೀಶ್ ಎಂದು ಗುರುತಿಸಲಾಗಿದೆ. ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ನಂತರ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...