alex Certify BREAKING : ಅಹಮದಾಬಾದ್’ನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳು ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಹಮದಾಬಾದ್’ನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳು ಅರೆಸ್ಟ್..!

ಅಹಮದಾಬಾದ್’ನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ.

ಅಹಮದಾಬಾದ್ ಅಪರಾಧ ವಿಭಾಗ ಶುಕ್ರವಾರ (ಅಕ್ಟೋಬರ್ 25) ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ 50 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...