alex Certify BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ 100 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ 100 ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ..!

ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, 106 ರೌಡಿಶೀಟರ್’ ಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...