alex Certify BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಿದ್ದು, ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೂ ಗುಚ್ಛ ನೀಡಿ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು.

ಈ ವೇಳೆ ಉಪರಾಷ್ಟ್ರಪತಿಗಳು ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿ, ಕೆಲ ಕಾಲ ಸಮಾಲೋಚನೆ ನಡೆಸಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...