ಬೆಂಗಳೂರು : ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಜ್ವರ, ಅತಿಸಾರ, ವಾಂತಿ ಅಥವಾ ಚರ್ಮದ ಸಮಸ್ಯೆಯ ಲಕ್ಷಣಗಳು ಕಂಡುಬಂದರೆ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಎಂದು ಸರ್ಕಾರ ತಿಳಿಸಿದೆ.
ಕಲುಷಿತ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳನ್ನು ಅನುಸರಿಸಿ
ಶುದ್ಧ ನೀರನ್ನು ಕುದಿಸಿ, ಆರಿಸಿ ಕುಡಿಯಿರಿ
ಆಹಾರ ಸೇವಿಸುವ ಮುನ್ನ ಸಾಬೂನಿನಿಂದ ಕೈಗಳನ್ನು ತೊಳೆಯಿರಿ
ತಾಜಾ ಆಹಾರವನ್ನು ಸೇವಿಸಿ
ಆಹಾರ ವಸ್ತುಗಳನ್ನು ಸುರಕ್ಷಿತವಾಗಿ ಮುಚ್ಚಿಡಿ
https://twitter.com/KarnatakaVarthe/status/1850146548874895503?ref_src=twsrc%5Egoogle%7Ctwcamp%5Eserp%7Ctwgr%5Etweet