ಬೆಂಗಳೂರು ಜನತೆ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಬೆಂಗಳೂರಿನ ಹಲವು ಕಡೆ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಸ್ಟೇಷನ್ನ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ಕೇಂದ್ರದ ವ್ಯಾಪ್ತಿಯ ಪ್ರದೇಶ ಗಳಲ್ಲಿ ಅ.28 ರಿಂದ 30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಒಬಳೇಶ್ಕಾಲೊನಿ, ವಿ.ಎಸ್.ಗಾರ್ಡನ್, ರಾಯಪುರ, ಬಿನ್ನಿಪೇಟೆ, ಪಾದರಾಯನಪುರ, ಜೆ.ಜೆ. ಆರ್.ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1,2 ಮತ್ತು 3ನೇ ಕ್ರಾಸ್, ಶಾಮಣ್ಣ ಗಾರ್ಡನ್, ಹೊಸಹಳ್ಳಿ ಮುಖ್ಯರಸ್ತೆ , ಅಂಜನಪ್ಪ ಗಾರ್ಡನ್, ಹೂವಿನ ಉದ್ಯಾನ. ಹೊಸ ಪೊಲೀಸ್ ಕ್ವಾಟ್ರಸ್, ಎಸ್.ಡಿ. ಮಠ, ಮಾಮೂಲ್ ಪೇಟೆ, ಕಾಟನ್ಪೇಟೆ, ಅಕ್ಕಿಪೇಟೆ, ಲ್ತಾನ್ ಪೇಟೆ, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್ಮೆಂಟ್, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ ಅಪಾರ್ಟ್ಮೆಂಟ್.

ಮಂಜುನಾಥ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೊನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಯುನಿಕ್ ಕಾಲೊನಿ, ಇಂದಿರಾ ನಗರ, ಮಂಜುನಾಥ ನಗರ, ಲಕ್ಷ್ಮೀನಗರ, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ಕಚೇರಿ ಸುತ್ತಮುತ್ತ.ನಾಗಪುರ, ಮಹಾಲಕ್ಷ್ಮಿ ಪುರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ. ನಗರ, ಕುರುಬರಹಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ. ಆಸ್ಪತ್ರೆ, ಕಮಲಾ ನಗರ ಮುಖ್ಯರಸ್ತೆ, ಮೈಕೊ ಲೇಔಟ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಇಸ್ಕಾನ್ ಎಫ್. ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್. ಕಾಲೇಜು, ಬಿ.ಇ.ಎಲ್.ಎಸ್. ಕಾಲೇಜು, ಬೆಲ್ ಸೋಪ್ನ್ ಅಪಾರ್ಟ್ಮೆಂಟ್, ಇಂಡಲ್ ಏರಿಯಾ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read