alex Certify SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ : ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ : ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ..!

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾಪಿ ತಂದೆಯೋರ್ವ (ಮಂತ್ರವಾದಿ) ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ನಡೆದಿದೆ.

ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ಈ ಘಟನೆ ನಡೆದಿದೆ. . ಸದ್ದಾಂ ಎಂಬಾತ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.

ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...