ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ : ಮಾಸಾಶನ ಮೊತ್ತ 3000 ರೂ.ಗೆ ಹೆಚ್ಚಳ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಲಾವಿದರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರ ಮಾಸಾಶನ ಮೊತ್ತ 3 ಸಾವಿರ ರೂ.ಗೆ ಹೆಚ್ಚಳ ಮಾಡಲಿದೆ.

ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.

https://twitter.com/KarnatakaVarthe/status/1851205699906515185?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read