ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂ ಕ್ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್ಲೈನ್ ತರಬೇತಿಗಳನ್ನು ನ.06 ರಿಂದ ಆಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಜಾಲತಾಣ https://me-qr.com/ZIoLV2HS ದಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ AWPO (Army Welfare Placement Organisation) ನ ಜಾಲತಾಣ ವನ್ನು ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read