HomeKarnatakaBREAKING NEWS: ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಹೊರವಲಯದ ಪವನ್ ಕಾಲೇಜು ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಉತ್ತರ ಭಾರತ ಮೂಲದ ಕಿರಣ್ ಹಾಗೂ ರಜನಿಸಿಂಗ್ ಎಂದು ಗುರುತಿಸಲಾಗಿದೆ.

ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಲಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular