ಕೆನಡಾದಲ್ಲಿ ಹಿಂದೂ ಸಭಾ ಮಂದಿರದ ಮೇಲೆ ಖಲಿಸ್ತಾನಿ ದಾಳಿ ನಡೆಸಲಾಗಿದೆ. ಕೆನಡಾದ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
ಇದರಲ್ಲಿ ಖಲಿಸ್ತಾನಿ ಉಗ್ರಗಾಮಿಗಳು ಬ್ರಾಂಪ್ಟನ್‌ನ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಹಿಂದೂ-ಕೆನಡಾದ ಭಕ್ತರ ಮೇಲೆ ದಾಳಿ ಮಾಡುತ್ತಿದ್ದಾರೆ. ಕೆನಡಾದ ಸಂಸದರು ಹಿಂಸಾಚಾರವನ್ನು ಖಂಡಿಸಿದ್ದಾರೆ, ಖಲಿಸ್ತಾನಿ ಉಗ್ರಗಾಮಿಗಳು ಕೆಂಪು ಗೆರೆ ದಾಟಿದ್ದಾರೆ ಎಂದು ಹೇಳಿದ್ದಾರೆ.
ಕೆನಡಾದ ಖಲಿಸ್ತಾನಿ ಉಗ್ರಗಾಮಿಗಳು ಇಂದು ಕೆಂಪು ಗೆರೆಯನ್ನು ದಾಟಿದ್ದಾರೆ. ಬ್ರಾಂಪ್ಟನ್‌ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಹಿಂದೂ-ಕೆನಡಾದ ಭಕ್ತರ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿಯು ಕೆನಡಾದಲ್ಲಿ ಖಲಿಸ್ತಾನಿ ಹಿಂಸಾತ್ಮಕ ಉಗ್ರಗಾಮಿತ್ವವು ಎಷ್ಟು ಲಜ್ಜೆಗೆಟ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.
A red line has been crossed by Canadian Khalistani extremists today.
The attack by Khalistanis on the Hindu-Canadian devotees inside the premises of the Hindu Sabha temple in Brampton shows how deep and brazen has Khalistani violent extremism has become in Canada.
I begin to feel… pic.twitter.com/vPDdk9oble— Chandra Arya (@AryaCanada) November 3, 2024