ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮ್ನಗರ್ ಬಳಿ ಸೋಮವಾರ ಬೆಳಿಗ್ಗೆ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಬಸ್ ಕಮರಿಗೆ ಬಿದ್ದು ಈ ಅವಘಡ ಸಂಭವಿಸಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
जनपद अल्मोड़ा के मार्चुला में हुई दुर्भाग्यपूर्ण बस दुर्घटना में यात्रियों के हताहत होने का अत्यंत दुःखद समाचार प्राप्त हुआ। जिला प्रशासन को तेजी के साथ राहत एवं बचाव अभियान चलाने के निर्देश दिए हैं।
घटनास्थल पर स्थानीय प्रशासन एवं SDRF की टीमें घायलों को निकालकर उपचार के लिए…
— Pushkar Singh Dhami (@pushkardhami) November 4, 2024