HomeKarnatakaಉದ್ಯೋಗ ವಾರ್ತೆ : ‘KPTCL’ ನಲ್ಲಿ 2975 ಹುದ್ದೆಗಳಿಗೆ ನೇಮಕಾತಿ, ನ.20 ರೊಳಗೆ ಅರ್ಜಿ ಸಲ್ಲಿಸಿ.!

ಉದ್ಯೋಗ ವಾರ್ತೆ : ‘KPTCL’ ನಲ್ಲಿ 2975 ಹುದ್ದೆಗಳಿಗೆ ನೇಮಕಾತಿ, ನ.20 ರೊಳಗೆ ಅರ್ಜಿ ಸಲ್ಲಿಸಿ.!

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯರ್ಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ -ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಒಟ್ಟು 2975 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ -ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ‘ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ದಿನಾಂಕ: 21.10.2024 ರಿಂದ 20.11.2024 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್ ಸೈಟ್ಗಳಲ್ಲಿ ಪ್ರಕಟಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular