HomeKarnatakaBREAKING NEWS: ಮಹಿಳೆಯ ಕತ್ತು ಕುಯ್ದು ಬರ್ಬರ ಹತ್ಯೆ

BREAKING NEWS: ಮಹಿಳೆಯ ಕತ್ತು ಕುಯ್ದು ಬರ್ಬರ ಹತ್ಯೆ

ಕೋಲಾರ: ಮಹಿಳೆಯೊಬ್ಬರನ್ನು ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಸಪುರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ರೂಪಾ (38) ಕೊಲೆಯಾಗಿರುವ ಮಹಿಳೆ. ಪಾಳ್ಯಾ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಶವ ಕತ್ತು ಕುಯ್ದ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular