ನವದೆಹಲಿ: ಗೀತಾ ಕಾಲೋನಿಯಲ್ಲಿರುವ ಯಮುನಾ ನದಿಯ ದಡದಲ್ಲಿ ಛತ್ ಪೂಜೆ ಮಾಡಲು ಭಕ್ತರಿಗೆ ಅವಕಾಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
ಯಮುನಾ ನದಿ ಇದು ನಿಮಗೆ ತುಂಬಾ ಹಾನಿಕಾರಕವಾಗಿರುತ್ತದೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನದಿಯೇ ಹೆಚ್ಚು ಕಲುಷಿತವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನ್ಯಾಯಪೀಠ ಹೇಳಿದೆ.
ಆದ್ದರಿಂದ ಗೀತಾ ಕಾಲೋನಿಯಲ್ಲಿರುವ ಯಮುನಾ ನದಿಯ ದಡದಲ್ಲಿ ಛತ್ ಪೂಜೆ ಮಾಡಲು ಭಕ್ತರಿಗೆ ಅವಕಾಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ..