ಬೆಂಗಳೂರು : ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ( income Tax officers) ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ಮುಂಬೈ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.