ರೇಣುಕಾಸ್ವಾಮಿ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಭವಿಷ್ಯ ನಿರ್ಧಾರ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಪವಿತ್ರಾ ಗೌಡ ಸೇರಿ ನಾಲ್ವರ ಭವಿಷ್ಯ ನಿರ್ಧಾರವಾಗಲಿದೆ.

ಹೌದು, ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆರೋಪಿಗಳಿಗೆ ಕೇಸ್ ನಲ್ಲಿ ರಿಲೀಫ್ ಸಿಗುತ್ತಾ ಅಥವಾ ಮತ್ತೆ ಜೈಲು ಸೇರಬೇಕಾ ಎಂಬುದನ್ನು ಕಾದು ನೋಡಬೇಕಾಗಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read