ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ.
ಹೌದು,ಈಗಾಗಲೇ 2-3 ಬಾರಿ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಸಂದೇಶ ಬಂದಿತ್ತು. ಈಗ ಮತ್ತೆ ಜೀವ ಬೆದರಿಕೆಯೊಡ್ಡಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಮುಂಬೈ ಕಂಟ್ರೋಲ್ ರೂಂ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ.

Sign in to your account