ಬೆಂಗಳೂರು : ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ನಮೂದು ಆಗಿದ್ದಕ್ಕೆ ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯನ್ನು ನಮ್ಮ ನ್ಯೂಸ್ ವೆಬ್ ಸೈಟ್ ಸೇರಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು.
ಆದರೆ ತದನಂತರದಲ್ಲಿ ಇದು ಸುಳ್ಳು ಸುದ್ದಿ ಎಂಬುದು ಸ್ಪಷ್ಟವಾಗಿದೆ .ರೈತ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಾವೇರಿ ಪೊಲೀಸರು ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಸುದ್ದಿಯನ್ನು ಪ್ರಸಾರ ಮಾಡಿದ್ದಕ್ಕಾಗಿ ನಾವು ವಿಷಾದ ವ್ಯಕ್ತಪಡಿಸುತ್ತಿದ್ದೇವೆ.