BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಆಕಸ್ಮಿಕ ‘ಅಗ್ನಿ ಅವಘಡ’ : ಹೊತ್ತಿ ಉರಿದ ವುಡ್ ಕಾರ್ಖಾನೆ.!

ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ವುಡ್ ಕಾರ್ಖಾನೆಯೊಂದು ಹೊತ್ತಿ ಉರಿದಿದೆ.

ಹೊಸೂರು-ಬೆಂಳೂರು ಮುಖ್ಯ ರಸ್ತೆಯಲ್ಲಿರುವ ಯಡವನಹಳ್ಳಿ ಶ್ರೀ ರಾಮ್ ವುಡ್ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ, ಆಶೀರ್ವಾದ್ ವುಡ್ ಕಂಪನಿಗೆ ಹೊಂದಿರುವ ಶ್ರೀ ರಾಮ್ ವುಡ್ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read