HomeKarnatakaBIG NEWS: ಶಾಮಿಯಾನ ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

BIG NEWS: ಶಾಮಿಯಾನ ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ನೆಲಮಂಗಲ: ಯುವಕನೂಬ್ಬ ಶಾಮಿಯಾನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿ ನಡೆದಿದೆ.

ಬಿಡದಿ ಬಳಿಯ ಹಂಪಾಪುರ ಗ್ರಾಮದ ಸಂತೋಷ್ (20) ಮೃತ ದುರ್ದೈವಿ. ಸಂತೋಷ್ ತಾನು ಪ್ರೀತಿಸುತ್ತಿದ್ದ ಯುವತಿಯ ಮನೆ ಬಳಿ ಬಂದು ಹುಚ್ಚಾಟ ನಡೆಸುತ್ತಿದ್ದ. ಯುವತಿಯ ಪೊಲೀಸರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಇದರಿಂದ ಭಯಗೊಂಡ ಸಂತೋಷ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಬಳಿಕ ತಾನು ಕೆಲಸ ಮಾಡುತ್ತಿದ್ದ ಶಾಮಿಯಾನ ಅಂಗಡಿಯ ಶೌಚಾಲಯದಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಬಸ್ ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular