BIG NEWS : ‘ಟಿಪ್ಪು ಜಯಂತಿ’ ಆಚರಣೆ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ.!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

ನಾಳೆ ಶ್ರೀರಂಗಪಟ್ಟಣದಲ್ಲಿ ಜನರು ಗುಂಪುಗೂಡುವಂತಿಲ್ಲ , ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ,
ಯಾವುದೇ ಸಭೆ ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ ಎಂದು ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read