BREAKING : ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ರಾಬರಿ ಗ್ಯಾಂಗ್’ ನ ನಟೋರಿಯಸ್ ರೌಡಿ ಯುಪಿಯಲ್ಲಿ ಅರೆಸ್ಟ್.!

ಬೆಂಗಳೂರು : ಬೆಂಗಳೂರು ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ನಟೋರಿಯಸ್ ರೌಡಿ ಆರೋಪಿ ಫಹೀಮ್’ನನ್ನು ಬಂಧಿಸಲಾಗಿದ್ದು, ಸುಮಾರು 60 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಫಹೀಮ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ, ದರೋಡೆ ಗ್ಯಾಂಗ್ ನ ಮಾಸ್ಟರ್ ಮೈಂಡ್ ಆಗಿದ್ದ ಫಹೀಮ್ ಗ್ಯಾಂಗ್ ನ ಇಬ್ಬರನ್ನು ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿತ್ತು.

ಫಹೀಮ್ ಗ್ಯಾಂಗ್ ಬೆಂಗಳೂರು ಮಾತ್ರವಲ್ಲದೇ ದೇಶಾದ್ಯಂತ ದರೋಡೆ, ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ದ ಫಹೀಮ್ ಪೆರೋಲ್ ಮೇಲೆ ಹೊರಬಂದಿದ್ದನು ಹಾಗೂ ಮತ್ತಷ್ಟು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿದ್ದನು.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read