alex Certify ರಾಜ್ಯ ಸರ್ಕಾರದಿಂದ ‘ರೇಷ್ಮೆ’ ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನ ಪ್ರತಿ ಕಿಲೋಗೆ 30 ರೂ.ಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ರೇಷ್ಮೆ’ ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನ ಪ್ರತಿ ಕಿಲೋಗೆ 30 ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರ ‘ರೇಷ್ಮೆ’ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದು, ಪ್ರೋತ್ಸಾಹಧನ ಪ್ರತಿ ಕಿಲೋಗೆ 30 ರೂಗೆ ಹೆಚ್ಚಳ ಮಾಡಿದೆ.

• ರೇಷ್ಮೆ ಕೃಷಿ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆ ಚಟುವಟಿಕೆಗಳಲ್ಲಿ ಪ್ರತಿ ವರ್ಷ ಅಂದಾಜು 15.34 ಲಕ್ಷ ಜನರಿಗೆ ಉದ್ಯೋಗ ಭಾಗ್ಯ.  ₹200 ಕೋಟಿ ವೆಚ್ಚದಲ್ಲಿ ಶಿಡ್ಲಘಟ್ಟದಲ್ಲಿ ಎರಡು ಹಂತದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲು ಅನುಮೋದನೆಕ್ಯಾಲನೂರು, ಚಿಂತಾಮಣಿ ಮತ್ತು ರೇಷ್ಮೆ ಗೂಡು ಮಾರುಕಟ್ಟೆಗಳಲ್ಲಿ ಇ – ಹರಾಜು ಪದ್ಧತಿ ಅಳವಡಿಕೆ.

ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ವಾರ್ಷಿಕ ₹6 ಕೋಟಿ ಪ್ರೋತ್ಸಾಹಧನ.  ವೋಲೈನ್ ರೇಷ್ಮೆ ಗೂಡುಗಳಿಗೆ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ ₹10 ರಿಂದ ₹30 ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...