alex Certify ಗಮನಿಸಿ: ಒಟಿಎಸ್ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಗೆ ನ. 30 ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಒಟಿಎಸ್ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಗೆ ನ. 30 ಕೊನೆ ದಿನ

ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆಯಡಿ ನಿಮ್ಮ ಆಸ್ತಿ ತೆರಿಗೆ ಬಾಕಿಯನ್ನು ಒಟಿಎಸ್ ನಡಿ ಪಾವತಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ ಹಾಗೂ ಸಂಪೂರ್ಣ ಬಡ್ಡಿ ರಹಿತವಾಗಿ ಪ್ರತಿ ವರ್ಷಕ್ಕೆ ಕೇವಲ 100 ರೂ. ಪಾವತಿಸಿ ಆಸ್ತಿ ತೆರಿಗೆ ಕಟ್ಟಬಹುದಾಗಿದೆ. ನಿಮ್ಮ ಆಸ್ತಿ ತೆರಿಗೆಯು ಡಿಸೆಂಬರ್ 1ರಿಂದ ದುಪ್ಪಟ್ಟಿಗಿಂತ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. https://bbmptax.karnataka.gov.in ನಲ್ಲಿ ಆಸ್ತಿ ತೆರಿಗೆ ಪಾವತಿಸಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...