HomeKarnatakaBREAKING : ಕರ್ನಾಟಕ ವಿಧಾನಸಭೆ ಉಪಚುನಾವಣೆ : 3 ಕ್ಷೇತ್ರಗಳ ಮತದಾನದ ಶೇಕಡವಾರು ವಿವರ ಹೀಗಿದೆ

BREAKING : ಕರ್ನಾಟಕ ವಿಧಾನಸಭೆ ಉಪಚುನಾವಣೆ : 3 ಕ್ಷೇತ್ರಗಳ ಮತದಾನದ ಶೇಕಡವಾರು ವಿವರ ಹೀಗಿದೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಯ ಅಂಗವಾಗಿ ಮತದಾನ ನಡೆಯುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಮತದಾನದ ಶೇಕಡವಾರು ವಿವರ ( 7 am to 9 am ) 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪಟ್ಟಣ : 10.34
ಶಿಗ್ಗಾವಿ 10:08
ಸಂಡೂರು 9.99

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular