HomeKarnatakaBREAKING NEWS: ವಿಧಾನಸಭಾ ಉಪಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗಿನ ಶೇಕಡಾವಾರು ಮತದಾನದ ಮಾಹಿತಿ

BREAKING NEWS: ವಿಧಾನಸಭಾ ಉಪಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗಿನ ಶೇಕಡಾವಾರು ಮತದಾನದ ಮಾಹಿತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಮೂರು ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.45ರಷ್ಟು ಮತದಾನ ನಡೆದಿದೆ. ಮೂರು ಕ್ಷೇತ್ರಗಳ ಶೇಕಡಾವಾರು ಮತದಾನದ ಬಗ್ಗೆ ಮಾಹಿತಿ ಇಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಗ್ಗಾಂವಿ: ಶೇ.43.50ರಷ್ಟು ಮತದಾನ
ಸಂಡೂರು: ಶೇ.47ರಷ್ಟು ಮತದಾನ
ಚನ್ನಪಟ್ಟಣ: ಶೇ.48.15ರಷ್ಟು ಮತದಾನವಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular