HomeKarnataka2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಅನುಮೋದನೆ

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: 2025 ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ ಮಾಡಲಾಗಿದೆ.

ಭಾನುವಾರದಂದು ಜನವರಿ 26 ಗಣರಾಜ್ಯೋತ್ಸವ, ಮಾರ್ಚ್ 30 ಯುಗಾದಿ, ಜುಲೈ 6 ಮೊಹರಂ ಕೊನೆಯ ದಿನ, ಸೆ. 21 ಮಹಾಲಯ ಅಮಾವಾಸ್ಯೆ, ಎರಡನೇ ಶನಿವಾರ ನವೆಂಬರ್ 8ರಂದು ಕನಕದಾಸ ಜಯಂತಿ ಬಗ್ಗೆ ಈ ಪಟ್ಟಿಯಲ್ಲಿ ನಮೂದಿಸಿಲ್ಲ.

ಜನವರಿ 14 ಮಕರ ಸಂಕ್ರಾಂತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 26 ಮಹಾಶಿವರಾತ್ರಿ

ಮಾರ್ಚ್ 31 ರಂಜಾನ್

ಏಪ್ರಿಲ್ 10 ಮಹಾವೀರ ಜಯಂತಿ

ಏಪ್ರಿಲ್ 14 ಅಂಬೇಡ್ಕರ್ ಜಯಂತಿ

ಏಪ್ರಿಲ್ 18 ಗುಡ್ ಫ್ರೈಡೇ

ಏಪ್ರಿಲ್ 30 ಬಸವ ಜಯಂತಿ

ಮೇ 1 ಕಾರ್ಮಿಕ ದಿನಾಚರಣೆ

ಜೂನ್ 7 ಬಕ್ರಿದ್

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ

ಆಗಸ್ಟ್ 27 ವರಸಿದ್ಧಿ ವಿನಾಯಕ ವ್ರತ

ಸೆಪ್ಟೆಂಬರ್ 5 ಈದ್ ಮಿಲಾದ್

ಅಕ್ಟೋಬರ್ 1 ಮಹಾನವಮಿ, ಆಯುಧ ಪೂಜೆ

ಅಕ್ಟೋಬರ್ 2 ಗಾಂಧಿ ಜಯಂತಿ

ಅಕ್ಟೋಬರ್ 7 ಮಹರ್ಷಿ ವಾಲ್ಮೀಕಿ ಜಯಂತಿ

ಅಕ್ಟೋಬರ್ 20 ನರಕ ಚತುರ್ದಶಿ

ಅಕ್ಟೋಬರ್ 22 ಬಲಿಪಾಡ್ಯಮಿ, ದೀಪಾವಳಿ

ನವೆಂಬರ್ 1 ಕನ್ನಡ ರಾಜ್ಯೋತ್ಸವ

ಡಿಸೆಂಬರ್ 25 ಕ್ರಿಸ್ಮಸ್

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular