HomeKarnatakaBIG NEWS : ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ,...

BIG NEWS : ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ |Govt Holiday List

ಬೆಂಗಳೂರು : ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜೆ ದಿನಗಳ ಪಟ್ಟಿ ಬಿಡುಗಡೆ ಮಾಡಿದೆ. ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ ಮಾಡಲಾಗಿದೆ.

ವರ್ಷಕ್ಕೆ ಒಟ್ಟು 19 ಸಾರ್ವಜನಿಕ ರಜಾದಿನಗಳು ಮತ್ತು 20 ಐಚ್ಛಿಕ ರಜಾದಿನಗಳನ್ನು ನಿಗದಿಪಡಿಸಲಾಗಿದೆ. ಈ ದಿನಾಂಕಗಳು ಭಾರತದ ಅನೇಕ ಪ್ರಮುಖ ಹಬ್ಬಗಳು ಮತ್ತು ರಾಷ್ಟ್ರೀಯ ಆಚರಣೆಗಳನ್ನು ಒಳಗೊಂಡಿವೆ, ಇದು ವಿಶ್ರಾಂತಿ ಮತ್ತು ಉತ್ಸವಗಳಿಗೆ ಸಾಕಷ್ಟು ಅವಕಾಶವನ್ನು ಖಾತ್ರಿಪಡಿಸುತ್ತದೆ.

2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ 14-01-2025 ಮಂಗಳವಾರ – ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ

ದಿನಾಂಕ 26-02-2025 ಬುಧವಾರ – ಮಹಾ ಶಿವರಾತ್ರಿ

ದಿನಾಂಕ 31-03-2025 ಸೋಮವಾರ – ಖುತುಬ್ ಎ ರಂಜಾನ್

ದಿನಾಂಕ 10-04-2025 ಗುರುವಾರ – ಮಹಾವೀರ ಜಯಂತಿ

ದಿನಾಂಕ 14-04-2025 ಸೋಮವಾರ – ಡಾ.ಬಿಆರ್ ಅಂಬೇಡ್ಕರ್ ಜಯಂತಿ

ದಿನಾಂಕ 18-04-2025 ಶುಕ್ರವಾರ – ಗುಡ್ ಫ್ರೈಡೆ

ದಿನಾಂಕ 30-04-2025 ಬುಧವಾರ – ಬಸವ ಜಯಂತಿ, ಅಕ್ಷಯ ತೃತೀಯ

ದಿನಾಂಕ 01-05-2025 ಗುರುವಾರ – ಕಾರ್ಮಿಕ ದಿನಾಚರಣೆ

ದಿನಾಂಕ 07-06-2025 ಶನಿವಾರ – ಬಕ್ರೀದ್

ದಿನಾಂಕ 15-08-2025 ಶುಕ್ರವಾರ – ಸ್ವಾತಂತ್ರ್ಯ ದಿನಾಚರಣೆ

ದಿನಾಂಕ 27-08-2025 ಬುಧವಾರ – ವರಸಿದ್ಧಿ ವಿನಾಯಕ ವ್ರತ

ದಿನಾಂಕ 05-09-2025 ಶುಕ್ರವಾರ – ಈದ್ ಮಿಲಾದ್

ದಿನಾಂಕ 01-10-2025 ಬುಧವಾರ – ಮಹಾನವಮಿ, ಆಯುಧಪೂಜೆ, ವಿಜಯದಶಮಿ

ದಿನಾಂಕ 02-10-2025 ಗುರುವಾರ – ಗಾಂಧಿ ಜಯಂತಿ

ದಿನಾಂಕ 07-10-2025 ಮಂಗಳವಾರ – ಮಹರ್ಷಿ ವಾಲ್ಮೀಕಿ ಜಯಂತಿ

ದಿನಾಂಕ 20-10-2025 ಸೋಮವಾರ – ನರಕ ಚತುರ್ದಶಿ

ದಿನಾಂಕ 22-10-2025 ಬುಧವಾರ – ಬಲಿಪಾಡ್ಯಮಿ, ದೀಪಾವಳಿ

ದಿನಾಂಕ 01-11-2025 ಶನಿವಾರ – ಕನ್ನಡ ರಾಜ್ಯೋತ್ಸವ

ದಿನಾಂಕ 25-12-2025 ಗುರುವಾರ – ಕ್ರಿಸ್ ಮಸ್

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular