HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ನ.18) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಮಾರುತಿ ನಗರ, ಮಾರುತಿ ರಾಯಲ್ ಗಾರ್, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ, SNಹಳ್ಳಿ, ಮೈಲಪನಹಳ್ಳಿ, ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಎನ್ಕ್ಲೇವ್ ಮತ್ತು ಹಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕರಿಗೆ ಬೆಸ್ಕಾಂ ಮಾಹಿತಿ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular