ಬೆಂಗಳೂರು : ಬಿಪಿಎಲ್ ಕಾರ್ಡ್ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅರ್ಹರ ಯಾವ ಕಾರ್ಡ್ಗಳೂ ರದ್ದಾಗುವುದಿಲ್ಲ. ಬಿಪಿಎಲ್ ಕಾರ್ಡ್ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಯಾವ ಕಾರ್ಡ್ಗಳೂ ರದ್ದಾಗುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿ, ಜೆಡಿಎಸ್ ಅಲ್ಲ ಎಂದಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಯಾವ ಕಾರ್ಡ್ಗಳೂ ರದ್ದಾಗುವುದಿಲ್ಲ. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿ, ಜೆಡಿಎಸ್ ಅಲ್ಲ. pic.twitter.com/fyv1y2406T
— Siddaramaiah (@siddaramaiah) November 18, 2024
ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅರ್ಹರ ಯಾವ ಕಾರ್ಡ್ಗಳೂ ರದ್ದಾಗುವುದಿಲ್ಲ. ಬಿಪಿಎಲ್ ಕಾರ್ಡ್ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು… pic.twitter.com/w9YUj1rpyt
— DIPR Karnataka (@KarnatakaVarthe) November 18, 2024