HomeIndiaBREAKING: ಗಾಳಿಯ ಗುಣಮಟ್ಟ ಕುಸಿದು ಗ್ಯಾಸ್ ಚೇಂಬರ್ ನಂತಾದ ದೆಹಲಿ: 12ನೇ ತರಗತಿವರೆಗೆ ರಜೆ ಘೋಷಣೆ

BREAKING: ಗಾಳಿಯ ಗುಣಮಟ್ಟ ಕುಸಿದು ಗ್ಯಾಸ್ ಚೇಂಬರ್ ನಂತಾದ ದೆಹಲಿ: 12ನೇ ತರಗತಿವರೆಗೆ ರಜೆ ಘೋಷಣೆ

ನವದೆಹಲಿ: ಗಾಳಿಯ ಗುಣಮಟ್ಟ ಕುಸಿದು ರಾಷ್ಟ್ರ ರಾಜಧಾನಿ ದೆಹಲಿ ಗ್ಯಾಸ್ ಚೇಂಬರ್ ನಂತಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಗುರುಗ್ರಾಮದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಗುರುಗ್ರಾಮದಲ್ಲಿ 12ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ರಜೆ ಘೋಷಣೆ ಮಾಡಿದೆ.

ನೋಯ್ಡಾದಲ್ಲಿಯೂ 12ನೇ ತರಗತಿವರೆಗಿನ ಶಾಲೆಗಳಿಗೆ ರಜೆ ನೀಡಲಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಕಾರಣ ನವೆಂಬರ್ 23ರ ವರೆಗೆ ನೋಯ್ಡಾದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆನ್ಲೈನ್ ತರಗತಿಗಳನ್ನು ನಡೆಸಲು ದೆಹಲಿ ಸರ್ಕಾರ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular