BREAKING : ‘ಬೆಂಗಳೂರು ಟೆಕ್ ಸಮ್ಮಿಟ್’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ, 15 ಕ್ಕೂ ಹೆಚ್ಚು ದೇಶಗಳು ಭಾಗಿ |Bengaluru Tech Summit 2024

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಬೆಂಗಳೂರು ಟೆಕ್ ಸಮ್ಮಿಟ್’ ಅನ್ನು ಉದ್ಘಾಟಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ 3 ದಿನ ಸಮ್ಮಿಟ್ ನಡೆಯಲಿದ್ದು,  ಇಸ್ರೇಲ್ ಅಮೆರಿಕ ಸೇರಿ ಹಲವು ದೇಶಗಳು ಟೆಕ್ ಸಮ್ಮಿಟ್ ನಲ್ಲಿ ಭಾಗಿಯಾಗಿದೆ.

ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು, ಬಂಡವಾಳ ಸಂಸ್ಥೆಗಳು ಸೇರಿ 50 ಕ್ಕೂ ಹೆಚ್ಚು ಜಾಗತಿಕ ಹೂಡಿಕೆದಾರರು, ಜಾಗತಿಕ ನಿಯೋಗದ ಸದಸ್ಯರು ಈ ಸಮ್ಮಿಟ್’ನಲ್ಲಿ ಭಾಗವಹಿಸಿದ್ದಾರೆ.ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್ ಡಮ್, ಫ್ರಾನ್ಸ್, ಆಸ್ಟ್ರಿಯಾ, ಐರೋಪ್ಯ ಒಕ್ಕೂಟ, ಡೆನ್ಮಾರ್ಕ್, ಫಿನ್ಲ್ಯಾಂಡ್, ಪೋಲೆಂಡ್, ಜಪಾನ್, ಜರ್ಮನಿ, ಸ್ವಿಟ್ಜರ್ಲೆಂಡ್, ಇಸ್ರೇಲ್ ಮತ್ತು ಅಮೆರಿಕ ಸೇರಿದಂತೆ 15 ಕ್ಕೂ ಹೆಚ್ಚು ದೇಶಗಳ ನಿಯೋಗಗಳು ಬಿಟಿಎಸ್ 2024 ನಲ್ಲಿ ಭಾಗಿಯಾಗಿದೆ..

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read