HomeIndiaBREAKING : ಅತ್ಯಾಚಾರ ಕೇಸ್ : ಮಲಯಾಳಂ ನಟ ಸಿದ್ದಿಕ್ ಗೆ ಸುಪ್ರೀಂ ಕೋರ್ಟ್'ನಿಂದ ನಿರೀಕ್ಷಣಾ...

BREAKING : ಅತ್ಯಾಚಾರ ಕೇಸ್ : ಮಲಯಾಳಂ ನಟ ಸಿದ್ದಿಕ್ ಗೆ ಸುಪ್ರೀಂ ಕೋರ್ಟ್’ನಿಂದ ನಿರೀಕ್ಷಣಾ ಜಾಮೀನು ಮಂಜೂರು

ನವದೆಹಲಿ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.

2016 ರಲ್ಲಿ ನಟಿಯೊಬ್ಬರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ಜಾಮೀನು ನೀಡಲು ಎಫ್ಐಆರ್ ದಾಖಲಿಸುವಲ್ಲಿ ಎಂಟು ವರ್ಷಗಳ ವಿಳಂಬವನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ತನ್ನ ಪಾಸ್ಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯದಲ್ಲಿ ಠೇವಣಿ ಇರಿಸಿ ತನಿಖೆಗೆ ಸಹಕರಿಸುವಂತೆ ಸಿದ್ದೀಕ್ಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular