ಬೆಂಗಳೂರು : ರಾಜ್ಯ ಸರ್ಕಾರದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ‘ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಗಲಿದೆ.
ಆರೋಗ್ಯಕರ ಕರ್ನಾಟಕದ ನಿರ್ಮಾಣದತ್ತ ಆರೋಗ್ಯ ಇಲಾಖೆಯು ಮತ್ತೊಂದು ಹೆಜ್ಜೆ ಇಟ್ಟಿದೆ.
ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗಾಗಿ ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ಕಾರ್ಯಕ್ರಮಕ್ಕೆ ಇಂದು ಸಂಜೆ 4 ಗಂಟೆಗೆ ಬೆಂಗಳೂರು ಆರೋಗ್ಯ ಸೌಧದಲ್ಲಿ ಚಾಲನೆ ಸಿಗಲಿದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಎರಡನೇ ವೈದ್ಯಕೀಯ ಅಭಿಪ್ರಾಯವನ್ನು ಇಲಾಖೆ ವತಿಯಿಂದ ಒದಗಿಸಲಿದ್ದಾರೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಆರೋಗ್ಯಕರ ಕರ್ನಾಟಕದ ನಿರ್ಮಾಣದತ್ತ ಆರೋಗ್ಯ ಇಲಾಖೆಯ ಮತ್ತೊಂದು ಹೆಜ್ಜೆ
ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗಾಗಿ ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ ಕಾರ್ಯಕ್ರಮಕ್ಕೆ ಇಂದು ಸಂಜೆ 4 ಗಂಟೆಗೆ ಬೆಂಗಳೂರು ಆರೋಗ್ಯ ಸೌಧದಲ್ಲಿ ಚಾಲನೆ ಸಿಗಲಿದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಎರಡನೇ ವೈದ್ಯಕೀಯ ಅಭಿಪ್ರಾಯವನ್ನು… pic.twitter.com/ogPGnmaIPh
— DIPR Karnataka (@KarnatakaVarthe) November 19, 2024