alex Certify ರಾಜ್ಯದಲ್ಲಿ ಅರ್ಹರ ‘BPL’ ಕಾರ್ಡ್ ಗಳು ರದ್ದಾಗುವುದಿಲ್ಲ : ರಾಜ್ಯ ಸರ್ಕಾರ ಮರು ಸ್ಪಷ್ಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಅರ್ಹರ ‘BPL’ ಕಾರ್ಡ್ ಗಳು ರದ್ದಾಗುವುದಿಲ್ಲ : ರಾಜ್ಯ ಸರ್ಕಾರ ಮರು ಸ್ಪಷ್ಟನೆ.!

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಕೆಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದ್ದವರು ಉತ್ತಮ ಆದಾಯ ಗಳಿಸುವ ಉದ್ಯೋಗಗಳಿಗೆ ಸೇರಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಅಂಥವರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ಬದಲಿಸಲಾಗುತ್ತದೆ. ಇದೊಂದು ಸಹಜ ಪ್ರಕ್ರಿಯೆ. ಯಾವುದೇ ಸರ್ಕಾರ ಇದ್ದರೂ, ಇದನ್ನೇ ಮಾಡಬೇಕಾಗುತ್ತದೆ. ನಮ್ಮ ಸರ್ಕಾರವು ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಅರ್ಹರ ಬಿಪಿಎಲ್ ಕಾರ್ಡ್ಗಳು ರದ್ದಾಗುವುದಿಲ್ಲ. “ಕೆಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿದವರು ಉತ್ತಮ ಆದಾಯ ಗಳಿಸುವೆ ಉದ್ಯೋಗಗಳಿಗೆ ಸೇರಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಅಂಥವರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ಬದಲಿಸಲಾಗುತ್ತದೆ. ಇದೊಂದು ಸಹಜ ಪ್ರಕ್ರಿಯೆ. ಯಾವುದೇ ಸರ್ಕಾರ ಇದ್ದರೂ, ಇದನ್ನೇ ಮಾಡಬೇಕಾಗುತ್ತದೆ. ನಮ್ಮ ಸರ್ಕಾರವು ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ! ಎಂದಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...